Sunday, September 27, 2026
Sunday, September 27, 2026

ಶಂಕರನಾರಾಯಣ: ವೃಕ್ಷಾರೋಪಣ

ಶಂಕರನಾರಾಯಣ: ವೃಕ್ಷಾರೋಪಣ

Date:

ಸಮೃದ್ಧಿ ಯುವಕ ಮಂಡಲ ಕುಳ್ಳಂಜೆ ಶಂಕರನಾರಾಯಣ ಹಾಗೂ ವಲಯ ಅರಣ್ಯ ಇಲಾಖೆ ಶಂಕರನಾರಾಯಣ ವಲಯ ಇವರ ಸಹಯೋಗದೊಂದಿಗೆ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ರಾಘವೇಂದ್ರ ತಲ್ಲಂಜೆ ವಹಿಸಿದ್ದರು, ಶಂಕರನಾರಾಯಣ ವಲಯದ ವಲಯ ಉಪ ವಲಯ ಅರಣ್ಯ ಅಧಿಕಾರಿ ಮ್ಯಾಥ್ವಿವ್, ಅರಣ್ಯ ಸಂರಕ್ಷಣೆ ಮತ್ತು ಮಹತ್ವದ ಕುರಿತು ಮಾತನಾಡಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಲಾಡಿಯ ಮುಖ್ಯ ಶಿಕ್ಷಕರಾದ ಸಂಜೀವ ನಾಯ್ಕ್, ಅರಣ್ಯ ಸಿಬ್ಬಂದಿ ಶಿವಣ್ಣ, ಸಮೃದ್ಧಿ ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು, ಕಾರ್ಯದರ್ಶಿ ಸುಜಿತ್ ಶೇಟ್ ಸ್ವಾಗತಿಸಿ, ಅಧ್ಯಕ್ಷ ರಾಘವೇಂದ್ರ ತಲ್ಲಂಜೆ ವಂದಿಸಿದರು. ಮಾಜಿ ಅಧ್ಯಕ್ಷರಾದ ಪ್ರವೀಣ್ ನಾಯ್ಕ್ ಬಾಳೆಕೋಡ್ಲು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!