Saturday, May 9, 2026
Saturday, May 9, 2026

ಶಿರಿಯಾರ: ಗಾಳಿಪಟ ಉತ್ಸವ, ಕರಕುಶಲ ವಸ್ತುಗಳ ಪ್ರದರ್ಶನ

ಶಿರಿಯಾರ: ಗಾಳಿಪಟ ಉತ್ಸವ, ಕರಕುಶಲ ವಸ್ತುಗಳ ಪ್ರದರ್ಶನ

Date:

ಬ್ರಹ್ಮಾವರ: ಶಿರಿಯಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಮನಸ್ಸಿನಲ್ಲಿ ಸಾಮಾಜಿಕ ಜಾಗೃತಿಯನ್ನು ಆಟದೊಂದಿಗೆ ಮೂಡಿಸುವ ಪರಿಕಲ್ಪನೆಯೊಂದಿಗೆ ಗಾಳಿಪಟ ಉತ್ಸವ, ಕರಕುಶಲ ವಸ್ತುಗಳ ತಯಾರಿಕಾ ಕಾರ್ಯಕ್ರಮ ಜರಗಿತು.

ಎಸ್.ಡಿ.ಎಂ.ಸಿ ಸದಸ್ಯ ಲಕ್ಷ್ಮಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಾಮಾಜಿಕ ಪಿಡುಗುಗಳ ವಿರುದ್ಧ ಜಾಗೃತಿ ಮೂಡಿಸಲಾಯಿತು.

ವಿದ್ಯಾರ್ಥಿಗಳು ತಯಾರಿಸಿದ ಕರಕುಶಲ ವಸ್ತುಗಳ ಮಾದರಿಗಳನ್ನು ಪ್ರದರ್ಶಿಸಲಾಯಿತು. ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

ಬೆಂಗಳೂರು, ಮೇ 8: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ "ಫೆಮಿನಾ ಮಿಸ್...

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ

ಸಿದ್ಧಾಪುರ, ಮೇ 8: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ...

ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

ಉಡುಪಿ, ಮೇ 8: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ...

ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ

ಉಡುಪಿ, ಮೇ 8: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ...
error: Content is protected !!