Saturday, November 7, 2026
Saturday, November 7, 2026

ತೆಂಕನಿಡಿಯೂರು ಕಾಲೇಜು: 13 ವಿದ್ಯಾರ್ಥಿಗಳು ಕೆಸೆಟ್ ಉತ್ತೀರ್ಣ

ತೆಂಕನಿಡಿಯೂರು ಕಾಲೇಜು: 13 ವಿದ್ಯಾರ್ಥಿಗಳು ಕೆಸೆಟ್ ಉತ್ತೀರ್ಣ

Date:

ಉಡುಪಿ: ಮೈಸೂರು ವಿಶ್ವವಿದ್ಯಾಲಯ ನಡೆಸಿದ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರಾಗಲು ಅರ್ಹತಾ ಪರೀಕ್ಷೆಯಾದ ಕರ್ನಾಟಕ ರಾಜ್ಯ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಮಂಜುನಾಥ, ವಾಸುದೇವ ನಾಯ್ಕ್, ಸುರಂಜಿನಿ, ರಾಕೇಶ್ ಅಮೀನ್, ಮಂಜುನಾಥ ಎಂ., ಫಕೀರಸ್ವಾಮಿ ಹಿರೇಮಠ್, ಶಿವರಂಜಿನಿ, ಮಂಜುಳಾ, ಇತಿಹಾಸ ಸ್ನಾತಕೋತ್ತರ ವಿಭಾಗದ ಮಹಮ್ಮದ್ ರಿಯಾಜ್, ಮಂಜುನಾಥ, ಕನ್ನಡ ಸ್ನಾತಕೋತ್ತರ ವಿಭಾಗದ ರಜನಿ, ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಕಾವ್ಯ ಕೆ.ಬಿ., ಅಶ್ವಿನಿ ಶೆಟ್ಟಿ ಉತ್ತೀರ್ಣರಾಗಿದ್ದಾರೆ.

ಅವರನ್ನು ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ. ರಘುಪತಿ ಭಟ್ ಹಾಗೂ ಕಾಲೇಜಿನ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!