Wednesday, October 21, 2026
Wednesday, October 21, 2026

ಮಟ್ಟು: ಬ್ರಹ್ಮಮೋಗೆರ್ಕಳ ದೈವಸ್ಥಾನಕ್ಕೆ 5 ಲಕ್ಷ ರೂ. ಚೆಕ್ ಹಸ್ತಾಂತರ

ಮಟ್ಟು: ಬ್ರಹ್ಮಮೋಗೆರ್ಕಳ ದೈವಸ್ಥಾನಕ್ಕೆ 5 ಲಕ್ಷ ರೂ. ಚೆಕ್ ಹಸ್ತಾಂತರ

Date:

ಮಟ್ಟು: ಕೋಟೆ ಮಟ್ಟು ವ್ಯಾಪ್ತಿಯಲ್ಲಿರುವ ಶ್ರೀ ಬ್ರಹ್ಮಮೊಗೇರ್ಕಳ ದೈವಸ್ಥಾನದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿಯಿಂದ ಶಾಸಕ ಲಾಲಾಜಿ ಆರ್. ಮೆಂಡನ್ 10 ಲಕ್ಷ ರೂ ಮಂಜೂರು ಮಾಡಿದ್ದು, 5 ಲಕ್ಷ ರೂ ಚೆಕ್ ನ್ನು ದೈವಸ್ಥಾನದ ಆಡಳಿತ ಮಂಡಳಿಯವರಿಗೆ ಊರಿನವರ ಸಮ್ಮುಖದಲ್ಲಿ ಶಾಸಕ ಮೆಂಡನ್ ಹಸ್ತಾಂತರಿಸಿದರು.

ಆಡಳಿತ ಮಂಡಳಿ ಅಧ್ಯಕ್ಷ ದಯಾನಂದ ಬಂಗೇರ, ಗ್ರಾಮ ಪಂಚಾಯತ್ ಸದಸ್ಯರಾದ ನಾಗರಾಜ್ ಮೆಂಡನ್, ಪ್ರೇಮ ಕುಂದರ್, ರತ್ನಾಕರ್, ಗುರುರಾಜ ಜಿ ಎಸ್, ಗುರುಪ್ರಸಾದ್ ಜಿಎಸ್, ಗಣೇಶ್ ಕುಮಾರ್ ಮಟ್ಟು, ರಾಜೇಶ್ ಅಂಬಾಡಿ, ಗೋಪಾಲಕೃಷ್ಣ ರಾವ್, ಗುರುಪ್ರಸಾದ್ ಶೆಟ್ಟಿ, ರಮೇಶ್ ಪೂಜಾರಿ, ಹರ್ಷಿತ್ ಪೂಜಾರಿ, ಗುರುಕೃಪಾ ರಾವ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ ಉದ್ಘಾಟನೆ

ತೆಂಕನಿಡಿಯೂರು, ಅ.21: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ...

ವಿವಿಧ ಸಂಘಟನೆಗಳಿಂದ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಸ್ವಚ್ಛತಾ ಕಾರ್ಯ

ಕೋಟ, ಅ.21: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪ್ರವರ್ತಿತ ಸಂಸ್ಥೆ...

ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮಸ್ಥೈರ್ಯ ದೊರಕುವಂತಾಗಲಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.21: ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ...

ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್ಪಾಲ್ ಸುವರ್ಣ

ಉಡುಪಿ, ಅ.21: ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಕುಂದು ಕೊರತೆಯ...
error: Content is protected !!