Sunday, September 29, 2024
Sunday, September 29, 2024

ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಸ್ವಾತಂತ್ರ್ಯೋತ್ಸವ

ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಸ್ವಾತಂತ್ರ್ಯೋತ್ಸವ

Date:

ಕುಕ್ಕಿಕಟ್ಟೆ: ಶ್ರೀ ಕೃಷ್ಣ ಬಾಲನಿಕೇತನದಲ್ಲಿ ರೋಟರಿ ಉಡುಪಿ, ಶ್ರೀ ಕೃಷ್ಣ ರೋಟರಾಕ್ಟ್, ಇನ್ನರ್ವೀಲ್, ಶ್ರೀ ಕೃಷ್ಣ ಬಾಲನಿಕೇತನ ಇಂಟರಾಕ್ಟ್ ಕ್ಲಬ್ ಮತ್ತು ಚೈಲ್ಡ್ ಲೈನ್ ಉಡುಪಿ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರೋಟರಿ ಅಧ್ಯಕ್ಷ ಹೇಮಂತ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದವರೆಲ್ಲರೂ ನಮಗೆ ಸದಾ ಪ್ರೇರಣೆ ಮತ್ತು ಶಕ್ತಿ ನೀಡುತ್ತಾರೆ ಎಂದರು. ಚೈಲ್ಡ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಅವರು ಸ್ವಾಗತಿಸಿ ಅಮೃತ ಮಹೋತ್ಸವದ ಸಂದೇಶವನ್ನು ನೀಡಿದರು. ಗುರುರಾಜ ಭಟ್ ವಂದಿಸಿದರು.

ರೋಟರಾಕ್ಟ್ ಅಧ್ಯಕ್ಷೆ ಮೇಘನಾ ರಾವ್, ರೋಟರಿ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!