Tuesday, January 21, 2025
Tuesday, January 21, 2025

ಯುವಕ ಮಂಡಲ (ರಿ.) ಇರಾ: ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ

ಯುವಕ ಮಂಡಲ (ರಿ.) ಇರಾ: ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ

Date:

ಬಂಟ್ವಾಳ: 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಯುವಕ ಮಂಡಲ (ರಿ.) ಇರಾದ ವಠಾರದಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಪ್ರಸೀನ್ ಶೆಟ್ಟಿ ಆಚೆಬೈಲು ಧ್ವಜಾರೋಹಣ ನೆರವೇರಿಸಿದರು.

ಬಂಟ್ವಾಳ ತಾಲೂಕು ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸ್ವಾತಂತ್ರ್ಯ ದಿನದ ಮಹತ್ವದ ಕುರಿತು ಮಾತನಾಡಿದರು. ನಂತರ ಇರಾ ಗ್ರಾಮ ಪಂಚಾಯತ್ ನ ಸದಸ್ಯರೂ, ನಿಕಟಪೂರ್ವ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಮಾತನಾಡಿ, ಸಂಘದ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಇರಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೆಸ್ ಡಿಸೋಜ ಹಾಗು ಪಂಚಾಯತ್ ಸದಸ್ಯರಾದ ಸುಧಾಕರ್ ಕೆ.ಟಿ ಶುಭ ಹಾರೈಸಿದರು. ಯುವಕ ಮಂಡಲದ ಸರ್ವ ಸದಸ್ಯರು, ಇರಾ ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು ಹಾಗು ಸದಸ್ಯರು, ಇರಾ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಮುಂತಾದವರು ಉಪಸ್ಥಿತರಿದ್ದರು. ಇರಾ ಶಾಲೆಯ ದೈಹಿಕ ಶಿಕ್ಷಕಿ ಶಶಿಕಲಾ ಪ್ರಾರ್ಥಿಸಿದರು. ಸಂಘದ ಹಿರಿಯ ಸದಸ್ಯ ಯತಿರಾಜ ಶೆಟ್ಟಿ ಸಂಪಿಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!