Saturday, September 12, 2026
Saturday, September 12, 2026

ಜ್ಞಾನಸುಧಾ: ಆರ್ಕಿಟೆಕ್ಚರ್ ವಿಭಾಗದಲ್ಲಿ ಶ್ರೀಹರಿ ಪಡಿಗಾರ್‌ಗೆ ರಾಷ್ಟ್ರಮಟ್ಟದಲ್ಲಿ 15ನೇ ರ‍್ಯಾಂಕ್

ಜ್ಞಾನಸುಧಾ: ಆರ್ಕಿಟೆಕ್ಚರ್ ವಿಭಾಗದಲ್ಲಿ ಶ್ರೀಹರಿ ಪಡಿಗಾರ್‌ಗೆ ರಾಷ್ಟ್ರಮಟ್ಟದಲ್ಲಿ 15ನೇ ರ‍್ಯಾಂಕ್

Date:

ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶ್ರೀಹರಿ ಪಡಿಗಾರ್ ರಾಷ್ಟ್ರಮಟ್ಟದ ಜಂಟಿ ಪ್ರವೇಶ ಪರೀಕ್ಷೆಯಲ್ಲಿ (ಜೆಇಇ ಮೈನ್) ಆರ್ಕಿಟೆಕ್ಚರ್ ವಿಭಾಗದಲ್ಲಿ 99.9830451 ಪರ್ಸಂಟೈಲ್‌ನೊಂದಿಗೆ 15ನೇ ರ‍್ಯಾಂಕ್ ಪಡೆದು, ದೇಶದ 30 ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಟಾಪರ್‌ಗಳನ್ನು ಮೀರಿಸಿದ ಅಮೋಘ ಸಾಧನೆ ಮಾಡಿದ್ದಾರೆ.

ದೇಶದ 60015 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದರು. ಈತ ಜೆಇಇ ಮೈನ್ 4ನೇ ಫೇಸ್‌ನ ಪ್ರವೇಶ ಪರೀಕ್ಷೆಯಲ್ಲಿಯೂ 99.1444 ಪರ್ಸೆಂಟೈಲ್ ಗಳಿಸುವುದುರ ಜೊತೆಗೆ, ಕರ್ನಾಟಕ ಸಿಇಟಿಯಲ್ಲಿಯೂ 570ನೇ ರ‍್ಯಾಂಕ್ ಗಳಿಸಿದ ಸಾಧಕ ವಿದ್ಯಾರ್ಥಿಯಾಗಿದ್ದಾರೆ.

ಇವರ ಈ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!