Tuesday, September 8, 2026
Tuesday, September 8, 2026

ಬೆಳ್ಳರ್ಪಾಡಿ: ಸಸಿ ವಿತರಣೆ | ಸಾಧಕರಿಗೆ ಸನ್ಮಾನ

ಬೆಳ್ಳರ್ಪಾಡಿ: ಸಸಿ ವಿತರಣೆ | ಸಾಧಕರಿಗೆ ಸನ್ಮಾನ

Date:

ಬೆಳ್ಳರ್ಪಾಡಿ: ಬೆಳ್ಳರ್ಪಾಡಿ ಆರ್.ಸಿಸಿ, ಮಣಿಪಾಲ ಟೌನ್ ರೋಟರಿ ಕ್ಲಬ್ ಮತ್ತು ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವುಗಳ ಸಹಭಾಗಿತ್ವದಲ್ಲಿ ಬೆಳ್ಳರ್ಪಾಡಿಯಲ್ಲಿ ವನಮಹೋತ್ಸವ ಪ್ರಯುಕ್ತ ಸಸಿವಿತರಣೆ ಮತ್ತು ಗ್ರಾಮದ 1೦ ಸಾಧಕರಿಗೆ ಗೌರವಾರರ್ಪಣೆ ಕಾರ್ಯಕ್ರಮ ನಡೆಯಿತು.

ಅರಣ್ಯಾಧಿಕಾರಿ ಗೋವಿಂದ ಪಟಗಾರ, ಭುಜಂಗ ಶೆಟ್ಟಿ, ಶಾಲಾ ಮುಖ್ಯೋಪಧ್ಯಾಯ ಗೋಪಾಲ ನಾಯ್ಕ್, ಡಾ. ಸುರೇಶ್ ಶಣೈ, ಗಣೇಶ್ ನಾಯಕ್, ಡಾ. ಶೇಷಪ್ಪ ರೈ, ಸಚ್ಚಿದಾನಂದ ನಾಯಕ್, ಡಾ. ಶ್ರೀಧರ್, ಗೋಪಾಲ ಗಾಣಿಗ, ಡಾ. ಶ್ರೀಧರ್ ಎಚ್., ನಿತ್ಯಾನಂದ ನಾಯಕ್, ನಿತ್ಯಾನಂದ ಪಡ್ರೆ, ದಯಾನಂದ ಕರ್ಕೇರ, ಅಧ್ಯಕ್ಷ ಜಗದೀಶ್ ನಾಯಕ್, ಕಾರ್ಯದರ್ಶಿ ನಿತಿನ್ ಶೆಟ್ಟಿ, ಖಜಾಂಜಿ ರೋಹಿತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!