Thursday, July 30, 2026
Thursday, July 30, 2026

ಅಗ್ನಿಪಥ್ ಯೋಜನೆಯಡಿ ಆನ್‌ಲೈನ್ ಪರೀಕ್ಷೆಗೆ ನೋಂದಣಿ

ಅಗ್ನಿಪಥ್ ಯೋಜನೆಯಡಿ ಆನ್‌ಲೈನ್ ಪರೀಕ್ಷೆಗೆ ನೋಂದಣಿ

Date:

ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಸೇನೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಗೆ ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಾಯಿಸಲು ನವೆಂಬರ್ 23 ಕೊನೆಯ ದಿನ.

2002 ಜೂನ್ 27 ರಿಂದ 25 ರ ಡಿಸೆಂಬರ್ 27 ರ ನಡುವೆ ಜನಿಸಿರುವ, ಪಿ.ಯು.ಸಿಯಲ್ಲಿ (ಕಲಾ, ಕಲೆ, ವಾಣಿಜ್ಯ, ವಿಜ್ಞಾನ, ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ. 50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ :9945856670, 8197440155 ಮತ್ತು 8105618291 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!