Monday, July 27, 2026
Monday, July 27, 2026

ನಿರಂತರ ಮಳೆ- ಆಗುಂಬೆ ಘಾಟಿ ಕುಸಿತದ ಭೀತಿ

ನಿರಂತರ ಮಳೆ- ಆಗುಂಬೆ ಘಾಟಿ ಕುಸಿತದ ಭೀತಿ

Date:

ಹೆಬ್ರಿ: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕರಾವಳಿ-ಮಲೆನಾಡು ನಡುವೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯ 12 ಮತ್ತು 13ನೇ ಸುತ್ತಿನ ಮಧ್ಯ ಕುಸಿತ ಆರಂಭವಾಗಿದೆ.

ಘನ ವಾಹನಗಳು ಅಂಚಿನಲ್ಲಿ ಸಂಚರಿಸಿದರೆ ಮತ್ತಷ್ಟು ಕುಸಿಯುವ ಸಾಧ್ಯತೆಗಳಿವೆ. ಘಟನೆಗೆ ಸಂಬಂಧಿಸಿದಂತೆ ಹೆಬ್ರಿ ಠಾಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!