Wednesday, January 22, 2025
Wednesday, January 22, 2025

ಆಗುಂಬೆ ಘಾಟಿ ಕಾಮಗಾರಿ- ವಾಹನ ಸಂಚಾರ ನಿರ್ಬಂಧ

ಆಗುಂಬೆ ಘಾಟಿ ಕಾಮಗಾರಿ- ವಾಹನ ಸಂಚಾರ ನಿರ್ಬಂಧ

Date:

ಉಡುಪಿ: ರಾಷ್ಟ್ರ‍ೀಯ ಹೆದ್ದಾರಿ 169 ಎ ರ ಕಿ. ಮೀ. 33.00 ರಿಂದ 51.60 ವರೆಗೆ ನಿಯತಕಾಲಿಕ ದುರಸ್ಥಿ ಹಿನ್ನಲೆಯಲ್ಲಿ ರಸ್ತೆ ದುರಸ್ಥಿ ಕಾಮಗಾರಿಯನ್ನು ಆಗುಂಬೆ ಘಾಟಿಯಲ್ಲಿ ನಿರ್ವಹಿಸಬೇಕಾಗಿರುವುದರಿಂದ ಕಿರಿದಾದ ರಸ್ತೆ ಇದ್ದು ಡಾಂಬರೀಕರಣ ಸಮಯದಲ್ಲಿ ವಾಹನ ಸಂಚಾರ ಮಾಡಲು ಜಾಗವಿಲ್ಲದ ಹಿನ್ನಲೆ, ಮಾರ್ಚ್ 5 ರಿಂದ 15 ರವರೆಗೆ ಆಗುಂಬೆ ಘಾಟಿಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.

ಬದಲಿ ಮಾರ್ಗದ ವಿವರ: ಲಘು ವಾಹನಗಳು, ಉಡುಪಿ-ಕಾರ್ಕಳ-ಮಾಳಾಘಾಟ್-ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ (ರಾ.ಹೆ 169) ಮಾರ್ಗವಾಗಿ ಹಾಗೂ ಭಾರೀ ವಾಹನಗಳು, ಉಡುಪಿ-ಕುಂದಾಪುರ-ಸಿದ್ಧಾಪುರು-ಹೊಸAಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ಮಾರ್ಗವಾಗಿ ಸಂಚರಿಸುವAತೆ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!