Monday, September 30, 2024
Monday, September 30, 2024

ಕಪ್ಪೆಟ್ಟು: ಅಂಬೇಡ್ಕರ್ ಭವನ ಉದ್ಘಾಟನೆ

ಕಪ್ಪೆಟ್ಟು: ಅಂಬೇಡ್ಕರ್ ಭವನ ಉದ್ಘಾಟನೆ

Date:

ಅಂಬಲಪಾಡಿ: ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಉಡುಪಿ ಮತ್ತು ಅಂಬಲಪಾಡಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಕಿದಿಯೂರು ಕಪ್ಪೆಟ್ಟಿನಲ್ಲಿ ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ಭವನದ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿದರು.

ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ, ಅಂಬೇಡ್ಕರ್ ಭವನದ ಅಧ್ಯಕ್ಷರಾದ ಮಂಜುನಾಥ್ ಕಪ್ಪೆಟ್ಟು, ಮುಖಂಡರಾದ ಜಯನ್ ಮಲ್ಪೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಅಂಬಲಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!