Monday, October 19, 2026
Monday, October 19, 2026

ನಿಡಂಬಳ್ಳಿ: ಅಂಗನವಾಡಿ ಕೇಂದ್ರ ಉದ್ಘಾಟನೆ

ನಿಡಂಬಳ್ಳಿ: ಅಂಗನವಾಡಿ ಕೇಂದ್ರ ಉದ್ಘಾಟನೆ

Date:

ಕಲ್ಯಾಣಪುರ ಗ್ರಾಮದ ನಿಡಂಬಳ್ಳಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ರೂ. 5 ಲಕ್ಷ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರೂ. 3 ಲಕ್ಷ ಒಟ್ಟು 8 ಲಕ್ಷ ರೂಪಾಯಿ ಮೊತ್ತ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶುಕ್ರವಾದ ನೂತನ ಕೇಂದ್ರದ ಉದ್ಘಾಟನೆ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿದರು.

ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ದೇವಾಡಿಗ, ಉಪಾಧ್ಯಕ್ಷ ಉದಯ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ, ಅಂಗನವಾಡಿ ಕಾರ್ಯಕರ್ತೆ ಸೌಮ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!