Tuesday, October 1, 2024
Tuesday, October 1, 2024

ಸಂತೆಕಟ್ಟೆ: ಅಂಗನವಾಡಿ ಕೇಂದ್ರ ಉದ್ಘಾಟನೆ

ಸಂತೆಕಟ್ಟೆ: ಅಂಗನವಾಡಿ ಕೇಂದ್ರ ಉದ್ಘಾಟನೆ

Date:

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಅಂಗನವಾಡಿ ಕೇಂದ್ರ ಇದರ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿದರು.

ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ಮಂಜುಳಾ ವಿ. ನಾಯಕ್, ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ದಿನೇಶ್ ಪೈ, ಸುಬೇದಾ, ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಸವಿತಾ, ಎ.ಪಿ.ಎಂ.ಸಿ ಸದಸ್ಯರಾದ ಉಮೇಶ್ ಶೆಟ್ಟಿ, ಮಾಜಿ ನಗರಸಭಾ ಸದಸ್ಯರಾದ ಚಂದ್ರಕಾಂತ್ ನಾಯ್ಕ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವೀಣಾ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!