Tuesday, October 27, 2026
Tuesday, October 27, 2026

ಸಂತೆಕಟ್ಟೆ: ಅಂಗನವಾಡಿ ಕೇಂದ್ರ ಉದ್ಘಾಟನೆ

ಸಂತೆಕಟ್ಟೆ: ಅಂಗನವಾಡಿ ಕೇಂದ್ರ ಉದ್ಘಾಟನೆ

Date:

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಅಂಗನವಾಡಿ ಕೇಂದ್ರ ಇದರ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿದರು.

ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ಮಂಜುಳಾ ವಿ. ನಾಯಕ್, ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ದಿನೇಶ್ ಪೈ, ಸುಬೇದಾ, ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಸವಿತಾ, ಎ.ಪಿ.ಎಂ.ಸಿ ಸದಸ್ಯರಾದ ಉಮೇಶ್ ಶೆಟ್ಟಿ, ಮಾಜಿ ನಗರಸಭಾ ಸದಸ್ಯರಾದ ಚಂದ್ರಕಾಂತ್ ನಾಯ್ಕ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವೀಣಾ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....
error: Content is protected !!