Wednesday, October 9, 2024
Wednesday, October 9, 2024

ಐ.ಟಿ.ಐ ವೃತ್ತಿಪರ ಕೋರ್ಸ್: ಅರ್ಜಿ ಆಹ್ವಾನ

ಐ.ಟಿ.ಐ ವೃತ್ತಿಪರ ಕೋರ್ಸ್: ಅರ್ಜಿ ಆಹ್ವಾನ

Date:

ಉಡುಪಿ: ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ 2 ವರ್ಷ ಅವಧಿಯ ಐ.ಟಿ.ಐ ವೃತ್ತಿಪರ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಿಂದ ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಉನ್ನತೀಕರಣಗೊಂಡು, ರಾಜ್ಯ ವೃತ್ತಿ ಪರಿಷತ್ ಸಂಯೋಜನೆ ಪಡೆದ ಬ್ಯಾಟರಿ ಎಲೆಕ್ಟ್ರಿಕಲ್ ವೆಹಿಕಲ್ (ಆಟೋಮೊಬೈಲ್) ಹಾಗೂ ಅಡ್ವಾನ್ಸ್ಡ್ ಮ್ಯಾನುಫೆಕ್ಚರಿಂಗ್ ಹೊಸ ವೃತ್ತಿಪರ ಕೋರ್ಸ್ಗಳು ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಖುದ್ದಾಗಿ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2986145, 9740541554, 9738439619 ನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...
error: Content is protected !!