Thursday, January 23, 2025
Thursday, January 23, 2025

ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ: ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಮತ್ತು ಕಾಪು ತಾಲೂಕಿನ ಮಲ್ಲಾರುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಹಿಂದಿ ಭಾಷಾ ಶಿಕ್ಷಕರು-2 (ಹಿಂದಿ ಬಿ.ಎಡ್), ಸಮಾಜ ವಿಜ್ಞಾನ ಶಿಕ್ಷಕರು-1 (ಬಿ.ಎ/ಬಿ.ಎಡ್/ಎಮ್.ಎ), ವಿಜ್ಞಾನ ಶಿಕ್ಷಕರು -2 (ಬಿ.ಎಸ್ಸಿ/ಬಿ.ಎಡ್/ಎಮ್‌ಎಸ್ಸಿ) ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ನಿಗದಿತ ದಾಖಲೆಗಳೊಂದಿಗೆ ಆಗಸ್ಟ್ 26ರ ಒಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಆಜಾದ್ ಭವನ, ಮಣಿಪಾಲ ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ 0820-2573596 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...

ಪುಷ್ಪಾನಂದ ಫೌಂಡೇಶನ್ ವತಿಯಿಂದ ರೂ.25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ, ಜ.23: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ...

ಸಾಲಿಗ್ರಾಮ: ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠೆ ವರ್ಷಾಚರಣೆ

ಸಾಲಿಗ್ರಾಮ, ಜ.23: ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಅಯೋಧ್ಯಾಪತಿ ಶ್ರೀರಾಮ...

ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಲಕರಣೆಗಳ ಹಸ್ತಾಂತರ

ಕೋಟ, ಜ.23: ಇಲ್ಲಿನ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬಾಟ್ ಪ್ರಾಯೋಜಕತ್ವದ...
error: Content is protected !!