Thursday, July 30, 2026
Thursday, July 30, 2026

ಬಿ.ಐ.ಇ.ಆರ್.ಟಿ ಹುದ್ದೆ: ಸ. ಪ್ರಾ. ಶಾಲಾ ಸಹ ಶಿಕ್ಷಕರಿಂದ ಅರ್ಜಿ ಆಹ್ವಾನ

ಬಿ.ಐ.ಇ.ಆರ್.ಟಿ ಹುದ್ದೆ: ಸ. ಪ್ರಾ. ಶಾಲಾ ಸಹ ಶಿಕ್ಷಕರಿಂದ ಅರ್ಜಿ ಆಹ್ವಾನ

Date:

ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2021-22 ರ ಸಾಲಿನಲ್ಲಿ ಖಾಲಿ ಇರುವ ಪ್ರಾಥಮಿಕ ವಿಭಾಗದ ಬಿ.ಐ.ಇ.ಆರ್.ಟಿ ಹುದ್ದೆಗೆ ಅರ್ಹ ಸರಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ಚೇತನ ಮಕ್ಕಳ ಮನೆ-ಮನೆ ಭೇಟಿ ಮಾಡಿ ಬೋಧಿಸುವ ಮತ್ತು ಸಂಪನ್ಮೂಲ ಕೇಂದ್ರದಲ್ಲಿ ಬೋಧಿಸುವವರಿಗಾಗಿ ಇರುವ ಪ್ರಾಥಮಿಕ ವಿಭಾಗದ ಈ ಬಿ.ಐ.ಇ.ಆರ್.ಟಿ ಹುದ್ದೆಗೆ, ಶಿಕ್ಷಕ ತರಬೇತಿಯೊಂದಿಗೆ ವಿಶೇಷ ಡಿ.ಇಡಿ ಕಡ್ಡಾಯವಾಗಿರುತ್ತದೆ. ನಿವೃತ್ತರಿಗೆ ಅವಕಾಶವಿಲ್ಲ.

ಆಸಕ್ತರು ಹತ್ತಿರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಜೂನ್ 21 ರಂದು ಮಧ್ಯಾಹ್ನ 12 ಗಂಟೆ ಒಳಗೆ ಅರ್ಜಿ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆಯುವಂತೆ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...
error: Content is protected !!