Saturday, September 5, 2026
Saturday, September 5, 2026

ಅಪ್ರೆಂಟೀಸ್ ತರಬೇತಿ: ಅರ್ಜಿ ಆಹ್ವಾನ

ಅಪ್ರೆಂಟೀಸ್ ತರಬೇತಿ: ಅರ್ಜಿ ಆಹ್ವಾನ

Date:

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್, ತರಬೇತಿ ಸಂಸ್ಥೆಯು ಸಿಎನ್‌ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಎಲೆಕ್ಟ್ರಿಶಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್ ಟ್ರೇಡ್‌ನಲ್ಲಿ ಅಪ್ರೆಂಟೀಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಹೊಂದಿರುವ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 60% ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಯಡಿ ಅಭ್ಯರ್ಥಿಗಳಿಗೆ 50% ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಉಡುಪಿ ದೂರವಾಣಿ ಸಂಖ್ಯೆ: 0820-2574869 ಅಥವಾ ಮೊ.ನಂ: 9945856670 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!