Thursday, January 23, 2025
Thursday, January 23, 2025

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.)- ಆರೋಗ್ಯ ಸುರಕ್ಷಾ ಕಾರ್ಡ್

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.)- ಆರೋಗ್ಯ ಸುರಕ್ಷಾ ಕಾರ್ಡ್

Date:

ಉಡುಪಿ, ಜ. 26: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಕೆಎಂಸಿ ಆಸ್ಪತ್ರೆ‌ ಜಂಟಿಯಾಗಿ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್ 2023 ನೀಡುವ ಮೂಲಕ ಜನಸಾಮಾನ್ಯರ ಆರೋಗ್ಯ ರಕ್ಷಣೆಯ ಸೇವಾ ಕಾರ್ಯವನ್ನು ಹಮ್ಮಿಕೊಂಡಿದೆ. ಹೊರರೋಗಿ ಹಾಗೂ ಒಳರೋಗಿ ವಿಭಾಗದಲ್ಲಿ ಶುಲ್ಕದಲ್ಲಿ ವಿಶೇಷ ರಿಯಾಯತಿ ಸೌಲಭ್ಯದ ಪ್ರಯೋಜನವನ್ನು ಈ ಕಾರ್ಡಿನ ಮೂಲಕ ಎಲ್ಲರೂ ಪಡೆದುಕೊಳ್ಳಬಹುದು.

ಹೆಸರು ನೋಂದಾಯಿಸಿಕೊಳ್ಳಲು ಕೊನೆಯ ದಿನಾಂಕ ಜನವರಿ 31, 2023. ಹೆಚ್ಚಿನ ಮಾಹಿತಿಗಳಿಗೆ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು. ಅಂಕೋಲ: ಮಾರುತಿ‌ ಕೆ ನಾಯಕ್ -9480211577. ಬ್ರಹ್ಮಾವರ: ಗಿರೀಶ್ ಪೈ- 9845758487. ಕೋಟ: ಪುರುಷೋತ್ತಮ್ ಪೈ – 6362921124. ಕೋಟೇಶ್ವರ: ಶ್ರೀಧರ್ ಕಾಮತ್- 9448221494. ಮೂಡಬಿದ್ರೆ: ರಮಿತ್ ಮಲ್ಯ- 7899589924. ಸಾಯ್ಬ್ರಕಟ್ಟೆ: ಮಾಧವ ಹೆಗ್ಡೆ- 9449067178. ಉಡುಪಿ: ಶ್ರೀ ವೆಂಕಟರಮಣ ದೇವಸ್ಥಾನ- 9480250207. ಪೆರ್ಡೂರು: ಮಂಜುನಾಥ ಶೆಣೈ- 9164695836. ಶೃಂಗೇರಿ; ಸಚಿನ್ ನಾಯಕ್- 8762611269. ಕಟಪಾಡಿ: ಕೆ ಯಶವಂತ ಕಾಮತ್- 9538814518. ಸಾಗರ‌: ಸುನೀಲ್ ಪ್ರಭು- 9448721277. ಮಂಗಳೂರು: ಅಟಲ್ ಸೇವಾ ಕೇಂದ್ರ- 7795069777

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!