Friday, January 17, 2025
Friday, January 17, 2025

ಇತಿಹಾಸ ಲೇಖನಗಳಿಗೆ ಆಹ್ವಾನ

ಇತಿಹಾಸ ಲೇಖನಗಳಿಗೆ ಆಹ್ವಾನ

Date:

ಉಡುಪಿ, ಸೆ.28: ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಕುಕ್ಕೆಸುಬ್ರಹ್ಮಣ್ಯ, ಇದರ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ, ಪುರಾತತ್ತ್ವ, ಪ್ರವಾಸೋದ್ಯಮ ಮತ್ತು ಇನ್ನೂ ಅಜ್ಞಾತದಲ್ಲಿರುವ ನೆಲೆಗಳು, ಸ್ಮಾರಕಗಳು, ಚಾರಿತ್ರಿಕ ಅವಶೇಷಗಳ ಕುರಿತಾಗಿ ಲೇಖನಗಳನ್ನು ಆಹ್ವಾನಿಸಿದ್ದು, ಇದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಇತಿಹಾಸ ಆಸಕ್ತರಿಗೆ ಸದಾವಕಾಶವಾಗಿದೆ. ಈ ಮೂಲಕ ಕಾಲಗರ್ಭದಲ್ಲಿ ಹುದುಗಿಹೋದ ಇನ್ನಷ್ಟು ಚಾರಿತ್ರಿಕ ವಿಚಾರಗಳನ್ನು ಇತಿಹಾಸದ ಪುಟಕ್ಕೆ ಸೇರಿಸುವ ಪ್ರಯತ್ನ ನಡೆಯಲಿದೆ. ಪ್ರತಿ ತಿಂಗಳ ದಿನಾಂಕ 20 ರ ಒಳಗೆ ಲೇಖನಗಳು ತಲುಪುವಂತೆ ಕಳುಹಿಸಿಕೊಡಬೇಕಾಗಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2026ನೇ ಹಣಕಾಸು ವರ್ಷದಲ್ಲಿ 20,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲು ಇನ್ಫೋಸಿಸ್ ಸಿದ್ದತೆ

ನವದೆಹಲಿ, ಜ.16: ಐಟಿ ದಿಗ್ಗಜ ಇನ್ಫೋಸಿಸ್ 2026ನೇ ಆರ್ಥಿಕ ವರ್ಷದಲ್ಲಿ 20,000...

ನಟ ಸೈಫ್ ಅಲಿ ಖಾನ್ ಅವರಿಗೆ ಇರಿತ; ಶಸ್ತ್ರಚಿಕಿತ್ಸೆಯ ನಂತರ ಅಪಾಯದಿಂದ ಪಾರು

ಮುಂಬಯಿ, ಜ.16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈನ...

ಕಾರಂತ ಥೀಮ್ ಪಾರ್ಕಿಗೆ ಮಾಜಿ ಸಚಿವೆ ಚಿತ್ರನಟಿ ಜಯಮಾಲಾ ಭೇಟಿ

ಕೋಟ, ಜ.16: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಮಾಜಿ ಸಚಿವೆ...

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಉಡುಪಿ, ಜ.16: ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ...
error: Content is protected !!