Sunday, September 27, 2026
Sunday, September 27, 2026

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಅಶ್ವಿನ್ ಸನಿಲ್ ಸಾಧನೆ

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಅಶ್ವಿನ್ ಸನಿಲ್ ಸಾಧನೆ

Date:

ಉಡುಪಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯಿಂದ ಭಾಗವಹಿಸಿದ ಅಶ್ವಿನ್ ಸನಿಲ್ ಇವರು ಪವರ್ ಲಿಫ್ಟಿಂಗ್ ಮತ್ತು ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕ ಹಾಗೂ 100 ಮೀಟರ್ ಓಟದಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!