Saturday, January 17, 2026
Saturday, January 17, 2026

ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ನೆರವು

ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ನೆರವು

Date:

ಗಂಗೊಳ್ಳಿ: ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಗಂಗೊಳ್ಳಿಯ ಹುಣಸೆ ಹಿತ್ತಲುವಿನ ನಿವಾಸಿಯೊಬ್ಬರಿಗೆ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ವೀರೇಶ್ವರ ದೇವಸ್ಥಾನದ ಬಳಿಯಲ್ಲಿನ ಮಹಿಳೆಯೊಬ್ಬರಿಗೆ ಆರ್ಥಿಕ ನೆರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ. ಗೋಪಾಲ ಪೂಜಾರಿ, ಉಪಾಧ್ಯಕ್ಷ ಜಿ. ಕೆ.ವೆಂಕಟೇಶ ಕೊಡೇರಿ ಮನೆ, ಕಾರ್ಯದರ್ಶಿ ಜಿ. ಆರ್ .ಲಕ್ಷ್ಮಣ ಬಿಲ್ಲವ, ಕೋಶಾಧಿಕಾರಿ ಮಂಜುರಾಜ್ ಗಂಗೊಳ್ಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!