Monday, September 28, 2026
Monday, September 28, 2026

ಯಕ್ಷಗಾನ ಅಕಾಡೆಮಿ : ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಯಕ್ಷಗಾನ ಅಕಾಡೆಮಿ : ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

Date:

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2021 ನೇ ಸಾಲಿನ ಜನವರಿ ಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಪುಸ್ತಕಗಳ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಲು ಫೆ. 23 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂ.ಸಂಖ್ಯೆ: 080-22113146 ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!