Monday, September 30, 2024
Monday, September 30, 2024

ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕೆದ ಐಸಿಎಸ್‌ನಿಂದ ಸ್ವಾನ್ ಗೌರವ

ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕೆದ ಐಸಿಎಸ್‌ನಿಂದ ಸ್ವಾನ್ ಗೌರವ

Date:

ಉಡುಪಿ: ಅಮೆರಿಕೆದ ಇಮೇಜ್ ಕೊಲೀಗ್ ಸೊಸೈಟಿಯು ವಿಶ್ವ ಛಾಯಾಗ್ರಹಣದ ಅಂಗವಾಗಿ ಕೊಡಮಾಡುವ ಬಹು ಪ್ರತಿಷ್ಠಿತ ಪ್ರಶಸ್ತಿ ಗೌರವ ಸ್ವಾನ್ ಅನ್ನು ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರಿಗೆ ಪುರಸ್ಕಾರ ಮಾಡಿದೆ. ಪತ್ರಿಕಾ ಛಾಯಾಗ್ರಹಣದಲ್ಲಿ ಅವರ ಅನನ್ಯ ಅನುಭವ ಮತ್ತು ಕೊಡುಗೆಯನ್ನು ನೋಡಿ ಅವರು ಕಳುಹಿಸಿದ ಪತ್ರಿಕಾ ಛಾಯಾಗ್ರಹಣ ಚಿತ್ರಗಳನ್ನು ಅವಲೋಕಿಸಿ ಈ ಗೌರವವನ್ನು ನೀಡಲಾಗಿದೆ.

ಈ ಬಾರಿ ವಿಶ್ವದ ಮೂವತ್ತು ಛಾಯಾಚಿತ್ರ ಕಲಾವಿದರು ಮಾತ್ರ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರಲ್ಲಿ ಆಸ್ಟ್ರೋ ಮೋಹನ್ ಓರ್ವರು ಎಂದು ತಿಳಿಸಲು ಹೆಮ್ಮೆ ಎನಿಸುತ್ತದೆ ಎಂದು ಆಂಧ್ರಪ್ರದೇಶ ಫೊಟೋಗ್ರಾಫಿ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಟಿ. ಎಸ್. ರೆಡ್ಡಿ ಅವರು ಪ್ರತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!