Sunday, July 5, 2026
Sunday, July 5, 2026

ಪಿಎಸ್ಐ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ: ಆಸ್ಟ್ರೊಮೋಹನ್ ಚಿತ್ರಕ್ಕೆ ಸ್ವರ್ಣ ಪದಕ

ಪಿಎಸ್ಐ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ: ಆಸ್ಟ್ರೊಮೋಹನ್ ಚಿತ್ರಕ್ಕೆ ಸ್ವರ್ಣ ಪದಕ

Date:

ಫೋಟೋಗ್ರಫಿ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ 19ನೇ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೊ ಮೋಹನ್ ಅವರು ನಿರ್ಮಿಸಿದ ಚಿತ್ರಕ್ಕೆ ಫೋಟೋಗ್ರಾಫಿ ಸೊಸೈಟಿ ಅಮೇರಿಕದ ಸ್ವರ್ಣ ಪ್ರಶಸ್ತಿ ಪ್ರಾಪ್ತವಾಗಿದೆ. ಶ್ರವಣಬೆಳಗೊಳದ ಗೋಮಟೇಶ್ವರ ಚಿತ್ರಕ್ಕೆ ಅತ್ಯುತ್ತಮ ವಾಸ್ತುಶಿಲ್ಪ ವಿಭಾಗದಲ್ಲಿ ಈ ಪ್ರಶಸ್ತಿ ಬಂದಿದೆ. ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ವಿಶ್ವದ 47 ದೇಶಗಳಿಂದ 5688 ಛಾಯಾಚಿತ್ರಗಳು ಆಗಮಿಸಿದ್ದವು. 26 ವರ್ಷಗಳ ಸುಧೀರ್ಘ ಅವಧಿಯಲ್ಲಿ ಆಸ್ಟ್ರೊ ಮೋಹನ್ ಅವರಿಗೆ 471 ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ...

‘ಸ್ಮರಣ ಪಾಕ್ಷಿಕ’ ಉದ್ಘಾಟನೆ

ಉಡುಪಿ, ಜು.4: ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜಯಂತ್ಯುತ್ಸವದ ಅಂಗವಾಗಿ...

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ....

ಸಂತರು ನಡೆದ ದಾರಿಯೇ ಸಮಾಜದ ಉದ್ಧಾರದ ದಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.4: ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ...
error: Content is protected !!