Tuesday, September 1, 2026
Tuesday, September 1, 2026

ಜ್ಞಾನಸುಧಾ: ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಜ್ಞಾನಸುಧಾ: ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

Date:

ಕಾರ್ಕಳ: ಕಾರ್ಕಳ ಜ್ಞಾನಸುಧಾ ಆಂಗ್ಲಮಾದ್ಯಮ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಅಟಲ್ ಟಿಂಕರಿಂಗ್ ಲ್ಯಾಬನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಉದ್ಘಾಟಿಸಿದರು.

ಪ್ರಿಯಾಂಕ ಸುನೀಲ್ ಕುಮಾರ್, ಉದ್ಯಮಿ ಪ್ರಭಾಕರ್ ಕಾಮತ್, ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ, ಎಪಿಜಿಇಟಿ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿಗಳಾದ ಕರುಣಾಕರ್ ಶೆಟ್ಟಿ, ವಿದ್ಯಾವತಿ ಎಸ್. ಶೆಟ್ಟಿ, ಪದವಿಪೂರ್ವ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಪ್ರೌಢಶಾಲೆ ಉಪಪ್ರಾಂಶುಪಾಲೆ ವಾಣಿ ಜಯಶೀಲ್, ಉದ್ಯಮಿ ಕಮಲಾಕ್ಷ ನಾಯಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!