ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಿದ್ದು, ಆಸಕ್ತರು ಜನವರಿ 14 ರ ಒಳಗೆ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ದೂ.ಸಂಖ್ಯೆ: 0821-2515944 ಗೆ ಕರೆಮಾಡಿ, ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕ.ರಾ.ಮು.ವಿ ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ

ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ
Date: