Friday, October 16, 2026
Friday, October 16, 2026

ಹೂಡೆ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಹೂಡೆ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

Date:

ಮಲ್ಪೆ: ಹೂಡೆ ಕಡಲ ತೀರದಲ್ಲಿ ಮುನಿಯಾಲು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲದ ರಾಷ್ಟ್ರ‍ೀಯ ಸೇವಾ ಘಟಕದ ವತಿಯಿಂದ ಕ್ಲೀನ್ ಇಂಡಿಯಾ ಅಭಿಯಾನದಡಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ ನಡೆಯಿತು.

ಸ್ವಚ್ಛತಾ ಅಭಿಯಾನದ ನೇತೃತ್ವವನ್ನು ವಿದ್ಯಾಲಯದ ಎನ್.ಎಸ್.ಎಸ್. ಅಧಿಕಾರಿ ಡಾ. ಸುದೀಪ್, ಉಪಪ್ರಾಂಶುಪಾಲ ಡಾ. ಹರಿಪ್ರಸಾದ್ ಶೆಟ್ಟಿ, ಉಪನ್ಯಾಸಕ ಡಾ. ರಮೇಶ್ ವಹಿಸಿದ್ದರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ದಿನಕರ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸ್ನೇಹಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!