Sunday, February 8, 2026
Sunday, February 8, 2026

ನ.13- ಹೂಡೆ ಬೀಚ್ ಸ್ವಚ್ಛತಾ ಅಭಿಯಾನ

ನ.13- ಹೂಡೆ ಬೀಚ್ ಸ್ವಚ್ಛತಾ ಅಭಿಯಾನ

Date:

ಕೆಮ್ಮಣ್ಣು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತೋನ್ಸೆ ಪಂಚಾಯತ್ ಹಾಗೂ ನಿರ್ಮಲ ತೋನ್ಸೆ (ರಿ.) ತೋನ್ಸೆ ನೇತೃತ್ವದಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನವೆಂಬರ್ 13 ಶನಿವಾರ ಅಪರಾಹ್ನ 3 ಗಂಟೆಗೆ ಹೂಡೆ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಲಿದೆ.

ಆಸಕ್ತರು ಅಭಿಯಾನದಲ್ಲಿ ಭಾಗವಹಿಸಬಹುದಾಗಿ ಆಯೋಜಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!