Friday, October 16, 2026
Friday, October 16, 2026

ಉಡುಪಿ ಅಂಚೆ ವಿಭಾಗದಿಂದ ಸ್ವಚ್ಛತಾ ಪಾಕ್ಷಿಕ ಆಚರಣೆ

ಉಡುಪಿ ಅಂಚೆ ವಿಭಾಗದಿಂದ ಸ್ವಚ್ಛತಾ ಪಾಕ್ಷಿಕ ಆಚರಣೆ

Date:

ಮಲ್ಪೆ: ಭಾರತೀಯ ಅಂಚೆ ಇಲಾಖೆ, ಉಡುಪಿ ಅಂಚೆ ವಿಭಾಗದಿಂದ ಅಂಚೆ ಅಧೀಕ್ಷಕರಾದ ನವೀನ್ ಚಂದರ್ ರವರ ನೇತೃತ್ವದಲ್ಲಿ ಸ್ವಚ್ಚತಾ ಪಾಕ್ಷಿಕ ಆಚರಣೆಯ ಅಂಗವಾಗಿ ಮಲ್ಪೆ ಕಡಲ‌ ಕಿನಾರೆಯ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. 

ಸ್ವಚ್ಚತೆಯ ಮಹತ್ವವನ್ನು ಸಾರುವ ಪ್ಲೆಕಾರ್ಡ್ ಗಳನ್ನು ಪ್ರದರ್ಶಿಸಲಾಯಿತು. ಉಡುಪಿ ಅಂಚೆ ವಿಭಾಗದ ಉದ್ಯೋಗಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!