Friday, September 20, 2024
Friday, September 20, 2024

ಪಡುಕೆರೆ ಬೀಚ್‌- ಕರಾವಳಿ ಕಾವಲು ಪೊಲೀಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಪಡುಕೆರೆ ಬೀಚ್‌- ಕರಾವಳಿ ಕಾವಲು ಪೊಲೀಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Date:

ಉಡುಪಿ: ಮಲ್ಪೆ ಕರಾವಳಿ ಕಾವಲು ಪೊಲೀಸ್ ಇವರ ವತಿಯಿಂದ ಭಾನುವಾರ ಮಲ್ಪೆ ಪಡುಕೆರೆ ಬೀಚ್‌ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್.ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಉಡುಪಿ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್, ಸಿ.ಎಸ್.ಪಿ ಅಪರಾಧ ವಿಭಾಗದ ಪೊಲೀಸ್ ನಿರೀಕ್ಷಕ ರತ್ನಕುಮಾರ್, ಹೆಜಮಾಡಿ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಹಾಗೂ ಸಿಬ್ಬಂದಿಗಳು, ಭಟ್ಕಳ ಠಾಣೆ ಪೊಲೀಸ್ ನಿರೀಕ್ಷಕ ಕೃಷ್ಣಾನಂದ ನಾಯ್ಕ್ ಹಾಗೂ ಸಿಬ್ಬಂದಿಗಳು, ಮಲ್ಪೆ ಠಾಣೆಯ ಸಿಬ್ಬಂದಿಗಳು, ಜಿಲ್ಲಾ ಹೋಮ್‌ಗಾರ್ಡ್ ಸಿಬ್ಬಂದಿಗಳು ಹಾಗೂ ಸ್ವಯಂ ಸೇವಕ ಸಂಘಗಳು, ಮಣಿಪಾಲ ಮಾಹೆಯ ವಿದ್ಯಾರ್ಥಿಗಳು, ಮುನಿಯಾಲು ಆಯುರ್ವೇದ ಮೆಡಿಕಲ್ ಕಾಲೇಜ್ & ಮೆಡಿಕಲ್ ಸೈನ್ಸ್ ಕಾಲೇಜಿನ ಎನ್.ಎಸ್.ಎಸ್ ಘಟಕ ವಿದ್ಯಾರ್ಥಿಗಳು, ಮಣಿಪಾಲ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳು, ಶಾಂತಿನಗರ ಧನ್ವಂತರಿ ಆಯುರ್ವೇದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಭಾಗವಹಿಸಿದ್ದರು.

ಬೀಚ್ ಸ್ವಚ್ಛತೆಯ ನಂತರ ವಾಲಿಬಾಲ್, ಹಗ್ಗಜಗ್ಗಾಟ ಸ್ಪರ್ಧೆಯನ್ನು ನಡೆಸಲಾಯಿತು. ಮಲ್ಪೆ ಠಾಣೆಯ ಪೊಲೀಸ್ ನಿರೀಕ್ಷಕ ಶಂಕರ್ ಎಸ್.ಕೆ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!