Friday, November 6, 2026
Friday, November 6, 2026

ಬಿ.ಎಡ್ ಪ್ರವೇಶಾತಿ: ಅರ್ಜಿ ಆಹ್ವಾನ

ಬಿ.ಎಡ್ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ಪ್ರವೇಶಾತಿ ಪ್ರಾರಂಭಗೊಂಡಿದ್ದು, ಸಿಇಟಿ ಪ್ರವೇಶ ಪರೀಕ್ಷೆ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದ್ದು, ಏಪ್ರಿಲ್ 3 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ http://www.ksoumysuru.ac.in  ಅನ್ನು ಸಂಪರ್ಕಿಸುವಂತೆ ಮುಕ್ತ ವಿ.ವಿ.ಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಲ್ಕು ರಾಷ್ಟ್ರಗಳ ನೌಕಾಪಡೆಗಳೊಂದಿಗೆ ಐಎನ್ಎಸ್ ಸಹ್ಯಾದ್ರಿ

ನವದೆಹಲಿ, ನ.5: ಭಾರತೀಯ ನೌಕಾಪಡೆಯ ಸ್ಥಳೀಯ ಮಾರ್ಗದರ್ಶಿ ಕ್ಷಿಪಣಿ ಸ್ಟೆಲ್ತ್ ಫ್ರಿಗೇಟ್,...

ಗಯಾನಾದಲ್ಲಿ ರಸ್ತೆ, ಆರೋಗ್ಯ ಮತ್ತು ರಕ್ಷಣಾ ಯೋಜನೆಗಳಿಗಾಗಿ 500 ಮಿಲಿಯನ್ ಡಾಲರ್ ಸಾಲ ಸೌಲಭ್ಯವನ್ನು ಘೋಷಿಸಿದ ಭಾರತ

ನವದೆಹಲಿ, ನ.5: ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್....

ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಫರ್ಧೆ

ಉಡುಪಿ, ನ.5: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯ...

ತೆಂಗಿನ ತೋಟಗಳ ಪುನಶ್ಚೇತನ ಕಾರ್ಯಕ್ರಮದಡಿ ಸಹಾಯಧನ

ಉಡುಪಿ, ನ.5: ಉಡುಪಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುತ್ಪಾದಕ...
error: Content is protected !!