Tuesday, September 8, 2026
Tuesday, September 8, 2026

ಬೆಳ್ಮಣ್ಣು ಜೇಸಿಐ ಘಟಕಕ್ಕೆ ಪ್ರಶಸ್ತಿ

ಬೆಳ್ಮಣ್ಣು ಜೇಸಿಐ ಘಟಕಕ್ಕೆ ಪ್ರಶಸ್ತಿ

Date:

ಬೆಳ್ಮಣ್ಣು: ಭಾರತೀಯ ಜೇಸಿಐನ ವಲಯ 15ರ ಪ್ರತಿಷ್ಠಿತ ಘಟಕ 41 ವರ್ಷಗಳ ಸುಧೀರ್ಘ ಇತಿಹಾಸ ಇರುವ ಕೃಷ್ಣ ಪವಾರ್ ಸಾರಥ್ಯದ ಜೇಸಿಐ ಬೆಳ್ಮಣ್ಣು ಘಟಕಕ್ಕೆ ಮಂಗಳೂರಿನಲ್ಲಿ ಜರಗಿದ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಅತ್ಯುತ್ತಮ ಘಟಕಾಧ್ಯಕ್ಷ ವಿನ್ನರ್ ಪ್ರಶಸ್ತಿ ಹಾಗೂ ಅತ್ಯುತ್ತಮ ಘಟಕ ರನ್ನರ್ ಪ್ರಶಸ್ತಿಯನ್ನು ವಲಯಾಧ್ಯಕ್ಷರಾದ ಸೌಜನ್ಯ ಹೆಗ್ಡೆಯವರು ನೀಡಿ ಅಭಿನಂಧಿಸಿದರು.

ನಿಕಟಪೂರ್ವ ವಲಯಾಧ್ಯಕ್ಷ ಕಾರ್ತಿಕೇಯಾ ಮಧ್ಯಸ್ಥ, ವಲಯ ಉಪಾಧ್ಯಕ್ಷ ಸತ್ಯನಾರಾಯಣ ಭಟ್, ಬೆಳ್ಮಣ್ಣು ಜೇಸಿಐ ಘಟಕದ ಪೂರ್ವಾಧ್ಯಕ್ಷ ಸತೀಶ್ ಕೋಟ್ಯಾನ್, ಜೇಸಿರೇಟ್ ವಿಭಾಗದ ಅಧ್ಯಕ್ಷೆ ಮಾಯಾ ಸಿ. ರಾವ್, ಸದಸ್ಯರಾದ ಸಂದೀಪ್ ಕುಮಾರ್, ಚಿನ್ಮಯಿ ಪವಾರ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!