Saturday, September 5, 2026
Saturday, September 5, 2026

ಪಿಯು ಫಲಿತಾಂಶ: ಪೂರ್ಣಪ್ರಜ್ಞ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಪಿಯು ಫಲಿತಾಂಶ: ಪೂರ್ಣಪ್ರಜ್ಞ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Date:

ಪಿಯು ಫಲಿತಾಂಶದಲ್ಲಿ ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗ:
ಶ್ರೀಯಾ ಪೈ, ಅನೀಶ್ ಅಡಿಗ ಎಸ್., ಗಗನ್, ವಿಶ್ವ ವಿ ಹೆಗ್ಡೆ, ದರ್ಶನ್ ಎಂ., ಅನ್ವಿತ ಡಿ ಶೆಟ್ಟಿಗಾರ್, ಧನ್ಯ ಎಸ್, ಪ್ರಜ್ಞಾ ಪೂಜಾರಿ, ಸುರಭಿ, ಸೂರಜ್ ಎನ್ ಎಸ್, ಚೈತ್ರ ಶೆಣೈ ಯು., ಭೂಮಿಕಾ ಎಸ್ ದೇವಾಡಿಗ. 

ವಾಣಿಜ್ಯ ವಿಭಾಗ:
ಚಂದನಾ ಶೆಣೈ, ಪ್ರತೀಕ್ಷಾ ಐತಾಳ್, ಸಮಿತ್ ಕುಮಾರ್, ದಿವ್ಯಾ.

ಈ ವಿದ್ಯಾರ್ಥಿಗಳು 600 ಅಂಕಗಳಲ್ಲಿ 600 ಅಂಕ ಪಡೆದು ರಾಜ್ಯಮಟ್ಟದಲ್ಲಿ ವಿಶೇಷ ಸಾಧನೆ ಮಾಡಿರುತ್ತಾರೆ.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಕಾರ್ಯದರ್ಶಿ ಪ್ರದೀಪ್ ಕುಮಾರ್, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!