Wednesday, January 15, 2025
Wednesday, January 15, 2025

ಬಿಲ್ಲಾಡಿ: ಪ್ರಧಾನಮಂತ್ರಿ ಸುರಕ್ಷಾ ಜೀವನ್ ಜ್ಯೋತಿ ಬಿಮಾ ಅಭಿಯಾನ

ಬಿಲ್ಲಾಡಿ: ಪ್ರಧಾನಮಂತ್ರಿ ಸುರಕ್ಷಾ ಜೀವನ್ ಜ್ಯೋತಿ ಬಿಮಾ ಅಭಿಯಾನ

Date:

ಬಿಲ್ಲಾಡಿ ಗ್ರಾಮ‌ ಪಂಚಾಯತ್ ಪ್ರಧಾನಮಂತ್ರಿ ಸುರಕ್ಷಾ ಹಾಗೂ ಜೀವನ್ ಜ್ಯೋತಿ ಬಿಮಾ ಯೋಜನೆಯ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾ ಚಾಲನೆ ನೀಡಿದರು. ಆವರ್ಸೆ ಕೆನರಾ ಬ್ಯಾಂಕ್ ಅಧಿಕಾರಿ ಅಲೆಕ್ಸ್ ಕ್ಲಿಟಸ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ 10 ಅಂಗನವಾಡಿ ಕೇಂದ್ರಗಳಲ್ಲಿ ಬಿಮಾ ಯೋಜನೆಯ ಬಗ್ಗೆ ಜನರಿಗೆ ಮಾಹಿತಿ ನೀಡುವ ಕಾರ್ಯಕ್ರಮ ಮಾಡುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಸದಸ್ಯರಾದ ಪ್ರಥ್ವೀರಾಜ್ ಶೆಟ್ಟಿ, ಅರುಣ್ ಶೆಟ್ಟಿ, ವೆಂಕಪ್ಪ ಕುಲಾಲ್, ರವಿ ಆಚಾರ್, ಪಿಡಿಒ ಪ್ರಶಾಂತ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಯೋಜನೆಯ ಪ್ರತಿನಿಧಿಗಳು ಮತ್ತು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭರತನಾಟ್ಯ ಜ್ಯೂನಿಯರ್: ಅದಿತಿ ನಾವಡ ಸಾಧನೆ

ಉಡುಪಿ, ಜ.14: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ...

ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ

ಕೋಟ, ಜ.14: ಕಲೆಯನ್ನು ಆರಾಧಿಸಿ ಅದನ್ನು ವೇದಿಕೆಯಾಗಿರಿಸಿಕೊಂಡು ಸಾಮಾಜಿಕ ಕೈಂಕರ್ಯ ನಿಜಕ್ಕೂ...

ಉಡುಪಿ: ಹಲವೆಡೆ ಗುಡುಗು ಸಹಿತ ಮಳೆ

ಉಡುಪಿ, ಜ.14: ಜಿಲ್ಲೆಯ ಹಲವೆಡೆ ಮಂಗಳವಾರ ಸೂರ್ಯಾಸ್ತದ ಬಳಿಕ ಗುಡುಗು ಸಹಿತ...

ರಾಷ್ಟ್ರಮಟ್ಟದ ಅಬಾಕಸ್: ವೃಷಭ ಶೆಣೈ ಪ್ರಥಮ

ಉಡುಪಿ, ಜ.14: ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್...
error: Content is protected !!