Friday, October 16, 2026
Friday, October 16, 2026

ಬಿರುವೆರ್ ಕುಡ್ಲ ಮಹಿಳಾ ವೇದಿಕೆಯಿಂದ ರಕ್ಷಾಬಂಧನ

ಬಿರುವೆರ್ ಕುಡ್ಲ ಮಹಿಳಾ ವೇದಿಕೆಯಿಂದ ರಕ್ಷಾಬಂಧನ

Date:

ಮಂಗಳೂರು: ಬಿರುವೆರ್ ಕುಡ್ಲ ಮಹಿಳಾ ವೇದಿಕೆ ಅಶೋಕನಗರ ವತಿಯಿಂದ ರಕ್ಷಾಬಂಧನದ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಇವರಿಗೆ ಸಾಂಪ್ರದಾಯಿಕವಾಗಿ ರಾಖಿಯನ್ನು ಕಟ್ಟಿ ಸಿಹಿ ನೀಡುವ ಮೂಲಕ ಶುಭ ಕೋರಲಾಯಿತು. ಡೆಪ್ಯುಟಿ ಕಮಿಷನರ್ ಹರಿರಾಮ್ ಶಂಕರ್ ಅದೇ ರೀತಿ ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೂ ರಾಖಿ ಕಟ್ಟಿ ಸಿಹಿ ಹಂಚಲಾಯಿತು.

ಅಧ್ಯಕ್ಷೆ ಸೌಮ್ಯ ಪೂಜಾರಿ, ಉಪಾಧ್ಯಕ್ಷೆ ಭವ್ಯ, ಕಾರ್ಯದರ್ಶಿ ನಿರೀಕ್ಷ, ಜೊತೆ ಕಾರ್ಯದರ್ಶಿ ಭವಾನಿ, ಬಿರುವೆರ್ ಕುಡ್ಲ ಮಹಿಳಾ ವೇದಿಕೆ ಅಶೋಕನಗರದ ಸಂಘಟಕಿ ಸುಮಂಗಲ, ಭಾನುಮತಿ ಹಾಗೂ ಬಿರುವೆರ್ ಕುಡ್ಲ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!