ಉಡುಪಿ: ಹಿಂದಿನ ಸಂಪುಟದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ನಗರ ಬಿಜೆಪಿ ವತಿಯಿಂದ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ಸಂಭ್ರಮಾಚರಣೆ ನಡೆಯಿತು.
ಬೊಮ್ಮಾಯಿ ಸಿಎಂ: ಉಡುಪಿಯಲ್ಲಿ ಸಂಭ್ರಮಾಚರಣೆ

ಬೊಮ್ಮಾಯಿ ಸಿಎಂ: ಉಡುಪಿಯಲ್ಲಿ ಸಂಭ್ರಮಾಚರಣೆ
Date: