Wednesday, September 23, 2026
Wednesday, September 23, 2026

ಕೆನರಾ ಪ್ರೌಢಶಾಲೆಗೆ ಬಿ.ಎಲ್. ಸಂತೋಷ್ ಭೇಟಿ

ಕೆನರಾ ಪ್ರೌಢಶಾಲೆಗೆ ಬಿ.ಎಲ್. ಸಂತೋಷ್ ಭೇಟಿ

Date:

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಇಂದು ಕೆನರಾ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾ ಆವರಣದ ಎ ಸುಬ್ಬರಾವ್ ಪೈ ಮೆಮೋರಿಯಲ್ ಸಭಾಂಗಣದಲ್ಲಿರುವ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ‌ಕೆನರಾ ಅಸೋಸಿಯೇಶನ್ ಪ್ರಮುಖರಾದ ರಂಗನಾಥ ಭಟ್, ಸುರೇಶ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡಬಿದ್ರೆ ಸಹಿತ ಬಿಜೆಪಿ ಮುಖಂಡರು, ಗಣ್ಯರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!