Monday, November 25, 2024
Monday, November 25, 2024

ಬ್ರಹ್ಮಾವರ: ನೆತ್ತರ ನೆರವು ರಕ್ತದಾನ ಶಿಬಿರ

ಬ್ರಹ್ಮಾವರ: ನೆತ್ತರ ನೆರವು ರಕ್ತದಾನ ಶಿಬಿರ

Date:

ಬ್ರಹ್ಮಾವರ: ಹಿಂದೂ ಜಾಗರಣ ವೇದಿಕೆ ಬ್ರಹ್ಮಾವರ, ಅಭಯಹಸ್ತ ಹೆಲ್ಪ್ ಲೈನ್ ಉಡುಪಿ ಜಂಟಿ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಸಹಯೋಗದೊಂದಿಗೆ ನೆತ್ತರ ನೆರವು ರಕ್ತದಾನ ಶಿಬಿರ ಬ್ರಹ್ಮಾವರ ನಾರಾಯಣಗುರು ಸಭಾಭವನದಲ್ಲಿ ಇಂದು ನಡೆಯಿತು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಹಿಂಜಾವೇ ವಿಭಾಗ ಸಂಘಟನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮಹೇಶ್ ಬೈಲೂರು, ಸತೀಶ್ ಸಾಲ್ಯಾನ್ ಮಣಿಪಾಲ, ಹಿಂಜಾವೇ ಬ್ರಹ್ಮಾವರ ತಾಲ್ಲೂಕು ಅಧ್ಯಕ್ಷ ರವೀಂದ್ರ ಎಚ್ ಆರ್ ಹೇರೂರು, ಧನರಾಜ್, ಮಣಿಪಾಲ ಕೆಎಂಸಿಯ ರಕ್ತನಿಧಿ ವೈದ್ಯರು, ಹಿಂಜಾವೇ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!