Friday, September 20, 2024
Friday, September 20, 2024

ಪುಸ್ತಕ ಬಿಡುಗಡೆ ಕಾರ್ಯಕ್ರಮ

ಪುಸ್ತಕ ಬಿಡುಗಡೆ ಕಾರ್ಯಕ್ರಮ

Date:

ಉಡುಪಿ: ಸುನಾಗ್ ಆಸ್ಪತ್ರೆ ಕುಂಜಿಬೆಟ್ಟು ಉಡುಪಿ ಇವರ ಆಶ್ರಯದಲ್ಲಿ ಸುನವ್ಯ ಮತ್ತು ಸಂಹಿತ ಇವರ ಆರ್ಟ್ ಮತ್ತು ಆರ್ಟಿಕಲ್ಸ್ ಎಂಬ ಪುಸ್ತಕದ ಬಿಡುಗಡೆ ಸಮಾರಂಭ ಆಗಸ್ಟ್ 9 ಸೋಮವಾರ ಸಂಜೆ 5 ಗಂಟೆಗೆ ಉಡುಪಿ ಕಡಿಯಾಳಿಯ ಭರತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.

ಸಭಾಧ್ಯಕ್ಷತೆಯನ್ನು ಡೆಂಟಾ ಕೇರ್ ನಿರ್ದೇಶಕ ಡಾ| ವಿಜಯೇಂದ್ರ ರಾವ್ ವಹಿಸಲಿದ್ದು, ಮಣಿಪಾಲ ಕೆಎಂಸಿಯ ಮೂಳೆ ರೋಗ ತಜ್ಞರಾದ ಡಾ| ಕಿರಣ್ ಆಚಾರ್ಯ ಪುಸ್ತಕದ ಪರಿಚಯವನ್ನು ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ| ಎ.ವಿ ಬಾಳಿಗಾ ಆಸ್ಪತ್ರೆಯ ನಿರ್ದೇಶಕರಾಗಿರುವ ಡಾ| ಪಿ. ವಿ ಭಂಡಾರಿಯವರು ಇರುತ್ತಾರೆ.

ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ ಎಂದು ಸುನಾಗ್ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ| ನರೇಂದ್ರ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!