Monday, October 12, 2026
Monday, October 12, 2026

ಸುನಾಗ್ ಆಸ್ಪತ್ರೆಯ ಆಶ್ರಯದಲ್ಲಿ ಪುಸ್ತಕ ಬಿಡುಗಡೆ

ಸುನಾಗ್ ಆಸ್ಪತ್ರೆಯ ಆಶ್ರಯದಲ್ಲಿ ಪುಸ್ತಕ ಬಿಡುಗಡೆ

Date:

ಉಡುಪಿ: ಉಡುಪಿಯ ಸುನಾಗ್ ಆಸ್ಪತ್ರೆಯ ಆಶ್ರಯದಲ್ಲಿ ಉಡುಪಿಯ ಕಡಿಯಾಳಿಯ ಭರತಾಂಜಲಿ ಸಭಾಂಗಣದಲ್ಲಿ ಸುನವ್ಯ ಹಾಗೂ ಸಂಹಿತ ಇವರ ಆರ್ಟ್ ಅಂಡ್ ಆರ್ಟಿಕಲ್ಸ್ ಎಂಬ ಪುಸ್ತಕ ಆಗಸ್ಟ್ 9ರಂದು ಅನಾವರಣಗೊಂಡಿತು. ಸಾಹಿತಿ ಡಾ| ಕಾತ್ಯಾಯಿನಿ ಕುಂಜಿಬೆಟ್ಟು ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು.

ಡಾ| ಎ. ವಿ ಬಾಳಿಗಾ ಆಸ್ಪತ್ರೆಯ ಆಡಳಿತ ನಿರ್ದೇಶಕ ಮನೋವೈದ್ಯ ಡಾ| ಪಿ ವಿ ಭಂಡಾರಿ, ಡೆಂಟಲ್ ಕೇರ್ ನಿರ್ದೇಶಕ ಡಾ| ವಿಜಯೇಂದ್ರ ವಸಂತ್, ಸುನಾಗ್ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ| ನರೇಂದ್ರ ಕುಮಾರ್ ಹಾಗೂ ಡಾ|ವೀಣಾ ನರೇಂದ್ರ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!