Sunday, July 26, 2026
Sunday, July 26, 2026

ಅಚ್ಚಡ ಶಾಲೆಗೆ ಗ್ರಂಥಗಳ ಕೊಡುಗೆ

ಅಚ್ಚಡ ಶಾಲೆಗೆ ಗ್ರಂಥಗಳ ಕೊಡುಗೆ

Date:

ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗ್ರಂಥಾಲಯಕ್ಕೆ ಚೈಲ್ಡ್ ಲೈನ್-1098 ಉಡುಪಿ ವತಿಯಿಂದ ಸುಮಾರು 500 ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ಚೈಲ್ಡ್ ಲೈನ್ ಉಡುಪಿ ನಿರ್ದೇಶಕರಾದ ರಾಮಚಂದ್ರ ಉಪಾಧ್ಯಾಯ, ಶಾಲೆಯ ಮುಖ್ಯೋಪಾಧ್ಯಾಯರಾದ ಶಕುಂತಲಾ ದೇವಿ, ಚೈಲ್ಡ್ ಲೈನ್ ಸದಸ್ಯರುಗಳಾದ ವೃಷಕ್, ಪ್ರಮೋದ್, ಶಿಕ್ಷಕರು ಮತ್ತು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!