Sunday, August 30, 2026
Sunday, August 30, 2026

ಕೆಎಂಸಿ ಮಣಿಪಾಲ- ಉಚಿತ ಬೂಸ್ಟರ್ ಡೋಸ್ ಲಸಿಕೆ

ಕೆಎಂಸಿ ಮಣಿಪಾಲ- ಉಚಿತ ಬೂಸ್ಟರ್ ಡೋಸ್ ಲಸಿಕೆ

Date:

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅರ್ಹರಾಗಿರುವ ಹಿರಿಯ ನಾಗರಿಕರಿಗೆ ಉಚಿತವಾಗಿ ಬೂಸ್ಟರ್ ಡೋಸ್ ಕೊಡಲಾಗುವುದು. ಎರಡನೇ ಡೋಸ್ ಲಸಿಕೆ ಪಡೆದು 9 ತಿಂಗಳು ದಾಟಿದ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆಯಿಂದ ಬಳಲುತ್ತಿರುವ ನಾಗರಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು ತಿಳಿಸಿದ್ದಾರೆ.

ಅವಶ್ಯವಿದ್ದವರು ಕೋವಿನ್ ಆಪ್ ನಲ್ಲಿ ನೋಂದಣಿ ಮಾಡಿ ಅಥವಾ ನೇರವಾಗಿ ಆಧಾರ್ ಕಾರ್ಡ್ ಅಥವಾ ಸರ್ಕಾರ ನಿಗದಿಪಡಿಸಿರುವ ಯಾವುದಾದರು ದಾಖಲೆಯೊಂದಿಗೆ ಮರೇನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗೆ ಬರಲು ಕೋರಲಾಗಿದೆ. 

ಲಸಿಕೆಯನ್ನು 3ನೇ ಶನಿವಾರ ಮತ್ತು ಆದಿತ್ಯವಾರ ಹೊರತುಪಡಿಸಿ ವಾರದ ಎಲ್ಲಾ ದಿನ ಬೆಳಿಗ್ಗೆ 9.30 ರಿಂದ ಸಂಜೆ 3.30 ರತನಕ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0820  2922761ಗೆ  ಕರೆ ಮಾಡಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!