Friday, September 20, 2024
Friday, September 20, 2024

ಮಂಚಿ- ಬಾಲಕ ನಾಪತ್ತೆ

ಮಂಚಿ- ಬಾಲಕ ನಾಪತ್ತೆ

Date:

ಉಡುಪಿ: ಮಣಿಪಾಲ ಪ್ರಗತಿನಗರದ ಮಂಚಿ ನಿವಾಸಿ ಅಭಿಷೇಕ್ (17) ಎಂಬ ಬಾಲಕನು ಅಕ್ಟೋಬರ್ 15 ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಠಾಣೆ ದೂ.ಸಂಖ್ಯೆ: 0820-2570328, ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ದೂ.ಸಂಖ್ಯೆ: 9480805448, ಮಣಿಪಾಲ ಪಿ.ಎಸ್.ಐ ಮೊ.ನಂ: 9480805475 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!