Saturday, October 3, 2026
Saturday, October 3, 2026

ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Date:

ಅಂಬಲಪಾಡಿ: ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 167ನೇ ಜಯಂತಿಯನ್ನು ಭಜನಾ ಸೇವೆಯೊಂದಿಗೆ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ. ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಮಾಧವ ಪೂಜಾರಿ, ಶಂಕರ ಪೂಜಾರಿ, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಕುಶಲ್ ಕುಮಾರ್ ಎ., ರಮೇಶ್ ಕೋಟ್ಯಾನ್, ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಸುಧಾಕರ ಪೂಜಾರಿ, ನಿತಿನ್ ಕುಮಾರ್, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಕಾರ್ಯದರ್ಶಿ ಜಯಂತಿ ಹರೀಶ್, ಅರ್ಚಕರಾದ ಅವಿನಾಶ್ ಪೂಜಾರಿ, ಅದಿತ್ ಪೂಜಾರಿ, ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!