Tuesday, February 25, 2025
Tuesday, February 25, 2025

ಬಜೆಟ್ ಕಾರ್ಯಗತ ಮಾಡುವುದರ ಮೇಲೆ ಇದರ ಯಶಸ್ಸು ನಿಂತಿದೆ

ಬಜೆಟ್ ಕಾರ್ಯಗತ ಮಾಡುವುದರ ಮೇಲೆ ಇದರ ಯಶಸ್ಸು ನಿಂತಿದೆ

Date:

ಉಡುಪಿ, ಜು.23: ಕೇಂದ್ರೀಯ ಬಜೆಟ್ ತುಂಬಾ ಚೆನ್ನಾಗಿದೆ ಆದರೆ ಇದನ್ನು ಕಾರ್ಯಗತ ಮಾಡುವುದರ ಮೇಲೆ ಇದರ ಯಶಸ್ಸು ನಿಂತಿದೆ ಅನ್ನುವುದು ಅಷ್ಟೇ ಸತ್ಯ. ಹಿಂದೆ ಸ್ಮಾರ್ಟ್ ಸಿಟಿ ಪ್ಲ್ಯಾನ್ ಬಂತು, ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗಿದೆ ಅನ್ನುವುದು ಇಂದಿಗೂ ನಮ್ಮನ್ನು ಕಾಡುತ್ತಿರುವ ಮೊದಲ ಪ್ರಶ್ನೆ. ಈ ಬಜೆಟ್ನಲ್ಲಿ ಸಮಿಶ್ರ ಸರಕಾರದ ಛಾಯೇ ಎದ್ದುಕಾಣುವಂತಿದೆ. ನಮ್ಮಲ್ಲಿ 28 ರಾಜ್ಯಗಳಿವೆ 8 ಕೇಂದ್ರಾಡಳಿತ ಪ್ರದೇಶಗಳು ಇವೆ. ಆದರೆ ಬಜೆಟ್ ಉದ್ದಕ್ಕೂ ಧ್ವನಿಸಿದ ಮಾತು ಬಿಹಾರ ಮತ್ತು ಆಂದ್ರಪ್ರದೇಶ. ಇವುಗಳಿಗೆ ಈ ಬಜೆಟ್ ಹೆಚ್ಚಿನ ಅನುದಾನ ನೀಡಲಾಗಿದೆ. ತೆರಿಗೆ ಸರಳೀಕೃತಗೊಳಿಸಿರುವುದು ಉತ್ತಮ ನಿರ್ಣಯ. ಉದ್ಯೋಗ ಸೃಷ್ಟಿ ಮಾಡಲು ಅನುಕೂಲಕರ ಬಜೆಟ್ ಎಂದು ವ್ಯಾಖ್ಯಾನಿಸಲಾಗಿದೆ. ಈ ಬಾರಿಯಾದರೂ ಕನಸು ನನಸಾಗಬಹುದಾ ಕಾದು ನೇೂಡಬೇಕು. ಒಂದಂತು ಸತ್ಯ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಉತ್ತಮ ಹೊಂದಾಣಿಕೆ ಸೃಷ್ಟಿಯಾದಾಗ ಮಾತ್ರ ಈ ಬಜೆಟ್ ನ ಪ್ರತಿಫಲ ಜನರಿಗೆ ಸಮರ್ಪಕವಾಗಿ ತಲುಪಲು ಸಾಧ್ಯ.

-ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಡುಪಿ, ನಿವೃತ್ತ ರಾಜ್ಯಶಾಸ್ತ್ರ ಮುಖ್ಯಸ್ಥರು, ಎಂಜಿಎಂ. ಕಾಲೇಜು ಉಡುಪಿ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!