Monday, July 27, 2026
Monday, July 27, 2026

ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ

ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ

Date:

ಉಡುಪಿ: ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ. ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಕೊರೋನಾ 1 ಮತ್ತು 2ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ.

ಈಗ ಬಸ್ ಉದ್ಯಮ ಸ್ವಲ್ಪ ಚೇತರಿಸಿಕೊಳ್ಳುತ್ತಾ ಇದೆ. ಈ ಹಂತದಲ್ಲಿ ಪುನಃ ಬಂದ್ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ. ನಮ್ಮನ್ನು ಯಾವುದೇ ಸಂಘಟನೆಗಳು ಇನ್ನು ಮುಂದೆ ಬಂದ್ ಗಾಗಿ ಕೇಳಿಕೊಳ್ಳಬಾರದು ಮತ್ತು ಅದನ್ನು ಬೆಂಬಲಿಸುವ ಪ್ರಶ್ನೆ ನಮ್ಮಲ್ಲಿ ಇಲ್ಲ ಎಂದು ಕುಯಿಲಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!