Wednesday, July 29, 2026
Wednesday, July 29, 2026

ಬೈಂದೂರು: ಅಧಿಕೃತ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಮಾಡಿ

ಬೈಂದೂರು: ಅಧಿಕೃತ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಮಾಡಿ

Date:

ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿನ ಅನುದಾನಿತ ಪ್ರೌಢ ಶಾಲೆಗಳಾದ ಬೈಂದೂರಿನ ರತ್ತುಬಾಯಿ ಜನತಾ ಪ್ರೌಢಶಾಲೆ, ಹೆಮ್ಮಾಡಿಯ ಜನತಾ ಪ್ರೌಢಶಾಲೆ, ನಾಡ ಗ್ರಗರಿ ಪ್ರೌಢಶಾಲೆ, ಕೊಲ್ಲೂರಿನ ಶ್ರೀ ಮೂಕಾಂಬಿಕಾ ಟೆಂಪಲ್ ಪ್ರೌಢಶಾಲೆ, ಮುದೂರಿನ ಭಾರತ್ ಮಾತಾ ಪ್ರೌಢಶಾಲೆ, ಅನುದಾನಿತ ಪ್ರಾಥಮಿಕ ಶಾಲೆಗಳಾದ ಮೈಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿ.ಪ್ರಾ. ಶಾಲೆ, ಮುದೂರು ಶ್ರೀ ಮಾತಾ ಹಿರಿಯ ಪ್ರಾಥಮಿಕ ಶಾಲೆ, ಪಡುಕೋಣೆಯ ಸೇಂಟ್‌ ಅಂತೋನಿ ಹಿರಿಯ ಪ್ರಾಥಮಿಕ ಶಾಲೆ, ಗುಡ್ಡೆಅಂಗಡಿಯ ಸೇಂಟ್‌ ಅಂತೋನಿ ಕಿರಿಯ ಪ್ರಾಥಮಿಕ ಶಾಲೆ, ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಆಲೂರು ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ, ಮೂಡಮುಂದ ಶಾರದ ಹಿರಿಯ ಪ್ರಾಥಮಿಕ ಶಾಲೆ, ಪಡುವರಿಯ ಹೋಲಿಕ್ರಾಸ್ ಹಿರಿಯ ಪ್ರಾಥಮಿಕ ಶಾಲೆ, ತ್ರಾಸಿಯ ಕಲ್ಲಾನಿ ಹಿರಿಯ ಪ್ರಾಥಮಿಕ ಶಾಲೆ, ಗುಲ್ವಾಡಿಯ ಸರ್ವೋದಯ ಹಿರಿಯ ಪ್ರಾಥಮಿಕ ಶಾಲೆ, ಅನುದಾನರಹಿತ ಪ್ರಾಥಮಿಕ ಶಾಲೆಗಳಾದ ಅರೆಶಿರೂರಿನ ಶ್ರೀ ಮೂಕಾಂಬಿಕ ಟೆಂಪಲ್ ಪ್ರೌಢಶಾಲೆ, ಬೀಸೀನಪಾರೆಯ ಶ್ರೀ ಮೂಕಾಂಬಿಕ ಟೆಂಪಲ್‌ ಪ್ರೌಢಶಾಲೆ, ಕೊಡ್ಲಾಡಿಯ ಶ್ರೀ ಮೂಕಾಂಬಿಕ ಟೆಂಪಲ್ ಪ್ರೌಢಶಾಲೆ, ಮಾವಿನಕಟ್ಟೆಯ ಶ್ರೀ ಮೂಕಾಂಬಿಕ ಟೆಂಪಲ್ ಪ್ರೌಢಶಾಲೆ, ಹೊಸೂರಿನ ಶ್ರೀ ಮೂಕಾಂಬಿಕ ಟೆಂಪಲ್ ಪ್ರೌಢಶಾಲೆ, ಕಂಬದಕೋಣೆಯ ಸಂದೀಪನ ಆಂಗ್ಲ ಮಾಧ್ಯಮ ಶಾಲೆ, ಬೈಂದೂರಿನ ಹೆಚ್.ಎಮ್.ಎಮ್.ಎಸ್‌ ಆಂಗ್ಲ ಮಾಧ್ಯಮ ಶಾಲೆ, ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ನಾವುಂದದ ಶುಭದ ಆಂಗ್ಲ ಮಾಧ್ಯಮ ಶಾಲೆ, ಶಿರೂರಿನ ತೌಹೀದ್ ಪಬ್ಲಿಕ್ ಸ್ಕೂಲ್, ತಲ್ಲೂರು ಜಯರಾಣಿ ಪಡುವರಿ ಹೋಲಿ ಕ್ರಾಸ್‌ ಆಂಗ್ಲ ಮಾಧ್ಯಮ ಶಾಲೆ, ಬೈಂದೂರು ಸೌಖ್ಯ, ಶಿರೂರು ಸ್ಥಿರಾಸ್ತೆ ಮುಸ್ತಕೀಮ್, ಹೊಸಾಡು ಸತ್ಯಸಾಯಿ ಹಿರಿಯ ಪ್ರಾಥಮಿಕ ಶಾಲೆ, ತ್ರಾಸಿಯ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆ, ಬೈಂದೂರಿನ ಸೇಂಟ್‌ ಥೋಮಸ್‌ ಆಂಗ್ಲ ಮಾಧ್ಯಮ ಶಾಲೆ, ಶಿರೂರಿನ ಗ್ರೀನ್‌ವ್ಯಾಲಿ ನ್ಯಾಷನಲ್ ಸ್ಕೂಲ್, ಮಾವಿಮನೆಯ ಶ್ರೀ ಮೂಕಾಂಬಿಕ ಶಾಲೆ, ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆ, ಜಡ್ಕಲ್‌ನ ಸೆಕ್ರೇಡ್ ಹಾರ್ಟ ಪಬ್ಲಿಕ್ ಸ್ಕೂಲ್, ಶಿರೂರಿನ ಜ್ಞಾನದ ಆಂಗ್ಲ ಮಾಧ್ಯಮ ಶಾಲೆ, ಅತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ, ಈ ಶಾಲೆಗಳ ಪಟ್ಟಿಯನ್ನು ಹೊರತುಪಡಿಸಿ ಬೇರೆ ಯಾವುದೇ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡಿದರೆ ಶಿಕ್ಷಣ ಇಲಾಖೆಯು ಹೊಣೆಗಾರರಾಗಿರುವುದಿಲ್ಲ ಎಂದು ಬೈಂದೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!