Monday, September 7, 2026
Monday, September 7, 2026

ಕಾರ್ಕಳ: ಹಟ್ಟಿಯಿಂದ ದನ ಕಳವು

ಕಾರ್ಕಳ: ಹಟ್ಟಿಯಿಂದ ದನ ಕಳವು

Date:

ಕಾರ್ಕಳ: ಕಾರ್ಕಳದ ಮಿಯ್ಯಾರು ಗ್ರಾಮದ ಯಶೋಧ ಆಚಾರ್ಯ ಅವರ ಮನೆಯ ಹಟ್ಟಿಯಲ್ಲಿ ಕಟ್ಟಿದ ದೇಸಿ ತಳಿಯ ದನವು ಕಳವಾಗಿದ್ದು ಪಕ್ಕದ ಮನೆಯ ಸುಧಾಕರ ಶೆಟ್ಟಿ ಎಂಬವರ ಜರ್ಸಿ ತಳಿಯ ದನವನ್ನೂ ಕಳವು ಮಾಡಿದ ಘಟನೆ ನಡೆದಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!